*ಬಿಜೆಪಿಯಿಂದ ಅವಮಾನಿತರಾಗಿ ಬಂದಿದ್ದ ಜಗದೀಶ್ ಶೆಟ್ಟರ್: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಆಗಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿರಾಜಪೆಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಜಗದೀಶ್ ಶೆಟ್ಟರ್ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಸೇರಿದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ … Continue reading *ಬಿಜೆಪಿಯಿಂದ ಅವಮಾನಿತರಾಗಿ ಬಂದಿದ್ದ ಜಗದೀಶ್ ಶೆಟ್ಟರ್: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed