*ದೇಶ ಕಂಡ ಅಪ್ರತಿಮ ನಾಯಕ ಜಗಜೀವನ್ ರಾಮ್ : ಡಾ. ಸಂಜೀವ ಕೆ ತಳವಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇತಿಹಾಸ ಮಹಾನ್ ವ್ಯಕ್ತಿಗಳನ್ನ ನೇಮಿಸುತ್ತದೆ ಆದರೆ ಸಮಯ ಕೆಲವೇ ಕೆಲವು ವ್ಯಕ್ತಿಗಳನ್ನು ನೆನಪಿಸುತ್ತದೆ. ಅಂತಹವರಲ್ಲಿ ಡಾ. ಬಾಬು ಜಗಜೀವನ್ ರಾಮ್ ಒಬ್ಬರು ಎಂದು ಸಂಜೀವ ಕೆ ತಳವಾರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ (ಏ.05) ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನ್ ರಾಮ್ ಉದ್ಯಾನವನದಲ್ಲಿ ನಡೆದ ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ; ಉತ್ಸವ-2026ರ … Continue reading *ದೇಶ ಕಂಡ ಅಪ್ರತಿಮ ನಾಯಕ ಜಗಜೀವನ್ ರಾಮ್ : ಡಾ. ಸಂಜೀವ ಕೆ ತಳವಾರ*
Copy and paste this URL into your WordPress site to embed
Copy and paste this code into your site to embed