ಪ್ರಗತಿವಾಹಿನಿ ಸುದ್ದಿ: ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಚುರು ಜಿಲ್ಲೆಯ ರತನ್ ಗಢ ಪಟ್ಟಣದಲ್ಲಿ ಯುದ್ಧ ವಿಮಾನ ಪತನಗೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈವರೆಗೂ ಯಾವುದೇ ಸಾವು-ನೋವಿನ ಬಗ್ಗೆ ಅಧಿಕ್ರಿತವಾಗಿ ಮಾಹಿತಿ ಹೊರಬಿದ್ದಿಲ್ಲ. ಕಳೆದ ಮೂರು ತಿಂಗಳಲ್ಲಿ ನಡೆದ ಎರಡನೇ ವಿಮಾನ ಅಪಘಾತ ಇದಾಗಿದೆ. Home add -Advt *ಬೆಳಗಾವಿಯಲ್ಲಿ ಮತ್ತೊಂದು ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಮೂವರು ಸಾವು*
Copy and paste this URL into your WordPress site to embed
Copy and paste this code into your site to embed