*27ರಂದು “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡಿ ಶಾಲಾ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಾತನಾಡಿದರು. “ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ … Continue reading *27ರಂದು “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್*