*ವಿಧಾನಸಭೆಯಲ್ಲಿ ಜೈ ಜೈ ಸೀತಾರಾಮ್ ಘೋಷಣೆ ಕೂಗಿ ಗಮನ ಸೆಳೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಕಲಾಪದ ವೇಳೆ ಸಿಎಂ ಸಿದ್ದರಾಮಯ್ಯ ಜೈ ಜೈ ಸೀತಾರಾಮ್ ಘೋಷಣೆ ಕೂಗುವ ಮೂಲಕ ಗಮನ ಸೆಳೆದಿದ್ದಾರೆ. ವಿಧಾನಸಭೆ ಕಲಾಪ ಆರಂಭವಾದಾಗಿನಿಂದ ಬಿಜೆಪಿ ಸದಸ್ಯರು ಪಾಕ್ ಪರ ಘೋಷಣೆ ವಿಚಾರ ಪ್ರಸ್ತಾಪಿಸಿ ಪ್ರತಿಭಟಿಸಿದರು. ಬಳಿಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ ಗದ್ದಲವೆಬ್ಬಿಸಿದರು. ಆದರೂ ಸಿಎಂ ಸಿದ್ದರಾಮಯ್ಯ ತಮ್ಮ ಮಾತು ಆರಂಭಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಘೋಷಣೆ ಕೂಗಲಾರಂಭಿಸಿದರು. ಬಿಜೆಪಿ ಸದಸ್ಯರ ನಡೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ ಜೈ ಜೈ ಸೀತಾರಾಮ್ ಎಂದು … Continue reading *ವಿಧಾನಸಭೆಯಲ್ಲಿ ಜೈ ಜೈ ಸೀತಾರಾಮ್ ಘೋಷಣೆ ಕೂಗಿ ಗಮನ ಸೆಳೆದ ಸಿಎಂ ಸಿದ್ದರಾಮಯ್ಯ*