*ಶೀಘ್ರವೇ ಜೈಕಿಸಾನ್‌ ಮಾರುಕಟ್ಟೆ ವರ್ತಕರ ಸಮಸ್ಯೆ ಪರಿಹಾರ: ಸಚಿವ ಸತೀಶ್‌ ಜಾರಕಿಹೊಳಿ*

ಜೈಕಿಸಾನ್‌-ಎಪಿಎಂಸಿ ಮಾರುಕಟ್ಟೆ ವರ್ತಕರೊಂದಿಗೆ ಸಭೆ- ಸರ್ಕಾರಿ ಎಪಿಎಂಸಿ ಮಾರುಕಟ್ಟೆ ಮಳಿಗೆಗಳನ್ನು ಪರಿಶೀಲಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಎಪಿಎಂಸಿಗೆ ಭೇಟಿ ನೀಡಿ ಸ್ವತಃ ಅಲ್ಲಿರುವ ವ್ಯವಸ್ಥೆ ಪರಿಶೀಲಿಸಿದ್ದೇನೆ. ಇನ್ನೊಂದು ವಾರದಲ್ಲಿಯೇ ಜೈಕಿಸಾನ್‌ ಮಾರುಕಟ್ಟೆ ವರ್ತಕರ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ನಗರದ ಎಪಿಎಂಸಿ ಕಚೇರಿಯಲ್ಲಿ ಜೈಕಿಸಾನ್‌ ಹಾಗೂ ಎಪಿಎಂಸಿ ಮಾರುಕಟ್ಟೆ ವರ್ತಕರೊಂದಿಗೆ ಸಭೆ ನಡೆಸಿ, ನಂತರ ಸರ್ಕಾರಿ ಎಪಿಎಂಸಿ ಮಾರುಕಟ್ಟೆಯಲ್ಲಿರುವ … Continue reading *ಶೀಘ್ರವೇ ಜೈಕಿಸಾನ್‌ ಮಾರುಕಟ್ಟೆ ವರ್ತಕರ ಸಮಸ್ಯೆ ಪರಿಹಾರ: ಸಚಿವ ಸತೀಶ್‌ ಜಾರಕಿಹೊಳಿ*