*ಜೈಲು ಹಕ್ಕಿ ಪವಿತ್ರಾ ಗೌಡ ಮಾಜಿ ಪತಿ ನಿಧನ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಮೃತಪಟ್ಟಿರುವ ಸುದ್ದಿ ಹೊರಬಂದಿದೆ. ಸಂಜಯ ಸಿಂಗ್ 8 ತಿಂಗಳ ಹಿಂದೆಯೇ ಸಾವಾಗಿದ್ದು, ಸದ್ಯ ಸಂಜಯ್ ಇನ್ನಿಲ್ಲ ಎಂಬ ಸುದ್ದಿ ಬಳಕಿಗೆ ಬಂದಿದೆ. ಹಲವಾರು ವರ್ಷಗಳಿಂದ ಅನಾರೋಗ್ಯ ತುತ್ತಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.Home add -Advt ವಿಚ್ಛೇದನದ ನಂತರ ಅವರು ಕುಡಿತಕ್ಕೆ ದಾಸನಾಗಿದ್ದರು. ಈ ಕುಡಿತವೇ ಅವರನ್ನು ಬಲಿ ತಗೆದುಕೊಂಡಿದೆ. ರೇಣುಕಾಸ್ವಾಮಿ … Continue reading *ಜೈಲು ಹಕ್ಕಿ ಪವಿತ್ರಾ ಗೌಡ ಮಾಜಿ ಪತಿ ನಿಧನ*
Copy and paste this URL into your WordPress site to embed
Copy and paste this code into your site to embed