*ಜೈನ್ ಹೆರಿಟೇಜ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣೆ* *ವಿದ್ಯಾರ್ಥಿಗಳು ಗುರಿ ಸಾಧನೆಗೆ ಪರಿಶ್ರಮ, ಶಿಸ್ತು ಮತ್ತು ಏಕಾಗ್ರತೆ ಬೆಳೆಸಿಕೊಳ್ಳಬೇಕು: ಡಿವೈಎಸ್ಪಿ*

ವಿದ್ಯಾರ್ಥಿಗಳು ಗುರಿ ಸಾಧನೆಗೆ ಪರಿಶ್ರಮ, ಶಿಸ್ತು ಮತ್ತು ಏಕಾಗ್ರತೆ ಬೆಳೆಸಿಕೊಳ್ಳಬೇಕು: ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟ ಗುರಿ ಹೊಂದುವುದರ ಜೊತೆಗೆ ಅದನ್ನು ಸಾಧಿಸಲು ನಿರಂತರ ಪರಿಶ್ರಮ, ಶಿಸ್ತು ಮತ್ತು ಏಕಾಗ್ರತೆಯಿಂದ ಪ್ರಯತ್ನಿಸಬೇಕು ಎಂದು ಡಿವೈಎಸ್ಪಿ ಪ್ರಶಾಂತ್ ಗುರಿಸಿದ್ದ ಮುನ್ನೊಳ್ಳಿ ಕರೆ ನೀಡಿದರು. ನಗರದ ಜೈನ್ ಹೆರಿಟೇಜ್ ಶಾಲೆಯಲ್ಲಿ (ಜೆಎಚ್‌ಎಸ್) ಆಯೋಜಿಸಲಾಗಿದ್ದ 2026-27ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿ ಜೀವನವು … Continue reading *ಜೈನ್ ಹೆರಿಟೇಜ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣೆ* *ವಿದ್ಯಾರ್ಥಿಗಳು ಗುರಿ ಸಾಧನೆಗೆ ಪರಿಶ್ರಮ, ಶಿಸ್ತು ಮತ್ತು ಏಕಾಗ್ರತೆ ಬೆಳೆಸಿಕೊಳ್ಳಬೇಕು: ಡಿವೈಎಸ್ಪಿ*