*ಭವಿಷ್ಯಕ್ಕಾಗಿ ಹಸಿರು ಸಂಕಲ್ಪ: ಜೈನ್ ಹೆರಿಟೇಜ್ ಶಾಲೆಯಲ್ಲಿ ಗೋಲ್ಡನ್ ಆ್ಯರೋ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜೈನ್ ಹೆರಿಟೇಜ್ ಶಾಲೆಯಲ್ಲಿ “ಪ್ರಕೃತಿಯಿಂದ ಪ್ರೇರಣೆ – ಭವಿಷ್ಯಕ್ಕಾಗಿ ಹವಾಮಾನ” ಎಂಬ ಧ್ಯೇಯವಾಕ್ಯದಡಿ ಗೋಲ್ಡನ್ ಆ್ಯರೋ ಅವಾರ್ಡ್-2026 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನಶೈಲಿಯ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಶಾಲೆಯ ಕಬ್ಸ್ ಮತ್ತು ಬುಲ್ಬುಲ್ಸ್ ವಿದ್ಯಾರ್ಥಿಗಳು ಔಷಧೀಯ ಸಸ್ಯಗಳು, ಸೀಡ್ ಬಾಲ್‌ಗಳು, ಸಾವಯವ ಗೊಬ್ಬರ ತಯಾರಿಕಾ ಘಟಕ (ಕಾಂಪೋಸ್ಟ್ … Continue reading *ಭವಿಷ್ಯಕ್ಕಾಗಿ ಹಸಿರು ಸಂಕಲ್ಪ: ಜೈನ್ ಹೆರಿಟೇಜ್ ಶಾಲೆಯಲ್ಲಿ ಗೋಲ್ಡನ್ ಆ್ಯರೋ ಪ್ರಶಸ್ತಿ ಪ್ರದಾನ*