*ಜೈನಮುನಿ ಹತ್ಯೆ ಕೇಸ್: ಈ ಅಮಾನವೀಯ ಕೃತ್ಯದ ಹಿಂದೆ ದೊಡ್ಡ ಶಕ್ತಿ ಇರುವ ಸಾಧ್ಯತೆ; ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪೂರ್ವ ನಿಯೋಜಿತ ಕೊಲೆಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪವಾದ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, ಸಾಮಾನ್ಯವಾಗಿ ಕೊಲೆಗಡುಕ ಕೊಲೆ ಮಾಡಿ ಓಡಿ ಹೋಗುತ್ತಾರೆ. ಈ ಕೊಲೆ ಮಾಡಿದ ವ್ಯಕ್ತಿ ಅವರನ್ನು ಪೈಶಾಚಿಕವಾಗಿ ಹತ್ಯೆ ಮಾಡಿದ್ದಾರೆ. ಜೈನ ಮುನಿಗಳು ಸಾಮಾನ್ಯವಾಗಿ ಯಾರ ಮನಸಿಗೂ ನೋವಾಗದಂತೆ ಮಾತನಾಡುತ್ತಾರೆ. ಯಾರ … Continue reading *ಜೈನಮುನಿ ಹತ್ಯೆ ಕೇಸ್: ಈ ಅಮಾನವೀಯ ಕೃತ್ಯದ ಹಿಂದೆ ದೊಡ್ಡ ಶಕ್ತಿ ಇರುವ ಸಾಧ್ಯತೆ; ಮಾಜಿ ಸಿಎಂ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed