*ಜೈನಮುನಿ ಹತ್ಯೆ ಪ್ರಕರಣ; CIDಗೆ ಹಸ್ತಾಂತರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ನಂದಿಪರ್ವತ ಆಶ್ರಮದ ಜೈನಮಿನಿ ಕಾಮಕುಮಾರ ನಂದಿ ಮಹಾರಜರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.Home add -Advt ಜೈನಮುನಿಯನ್ನು ಹತ್ಯೆ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯಾಗಬೇಕಿದೆ. ಸಾರ್ವಜನಿಕರ ಒತ್ತಾಯದ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದರು. ಜೈನಮುನಿ … Continue reading *ಜೈನಮುನಿ ಹತ್ಯೆ ಪ್ರಕರಣ; CIDಗೆ ಹಸ್ತಾಂತರ*
Copy and paste this URL into your WordPress site to embed
Copy and paste this code into your site to embed