*ಸದನದಲ್ಲಿ ಪ್ರತಿಧ್ವನಿಸಿದ ಜೈನಮುನಿ ಹತ್ಯೆ ಪ್ರಕರಣ; ಯಾರ ಪ್ರಭಾವಕ್ಕೂ ಮಣಿಯಲ್ಲ ಎಂದ ಸಿಎಂ ಸಿದ್ದರಾಮಯ್ಯ*
ಸಾಮಾನ್ಯ ಪ್ರಕರಣದಂತೆ ಸ್ಥಳೀಯ ಪೊಲೀಸರು ತನಿಖೆ ಮಾಡ್ತಿದ್ದಾರೆ ಎಂದು ಕಿಡಿಕಾರಿದ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದ್ದಾರೆ.Home add -Advt ವಿಧಾನಸಭೆಯಲ್ಲಿ ಜೈನಮುನಿ ಹತ್ಯೆ ಪ್ರಕರಣ ವಿಷಯ ಪ್ರಸ್ತಾಪಿಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜೈನಮುನಿ ಹತ್ಯೆ ಪ್ರಕರಣವನ್ನು ಸಾಮಾನ್ಯ ಕೊಲೆ ಪ್ರಕರಣದಂತೆ ಭಾವಿಸಿದ್ದೀರಾ. ಸ್ಥಳೀಯ ಪೊಲಿಸರು ಇದೊಂದು ಸಾಮಾನ್ಯ ಪ್ರಕರಣ ಎಂಬಂತೆ ತನಿಖೆ ನಡೆಸಿದ್ದಾರೆ. ಹಾಗಾಗಿ ತನಿಖೆಯನ್ನು … Continue reading *ಸದನದಲ್ಲಿ ಪ್ರತಿಧ್ವನಿಸಿದ ಜೈನಮುನಿ ಹತ್ಯೆ ಪ್ರಕರಣ; ಯಾರ ಪ್ರಭಾವಕ್ಕೂ ಮಣಿಯಲ್ಲ ಎಂದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed