*ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿ; ನಾಲ್ವರು ಪ್ರಯಾಣಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಚಲಿಸುತ್ತಿದ್ದ ರೈಲಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹರಾಷ್ಟ್ರದಲ್ಲಿ ನಡೆದಿದೆ. ಜೈಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಪಾಲ್ಗಢದಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಜಿಆರ್ ಪಿ ಪೊಲೀಸ್ ಹಾಗೂ ಆರ್ ಪಿ ಎಫ್ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೊರಿಯಾವಲಿಯಾ ಹಾಗೂ … Continue reading *ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿ; ನಾಲ್ವರು ಪ್ರಯಾಣಿಕರು ದುರ್ಮರಣ*