ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಜನರು ಸಜೀವದಹನ
ಪ್ರಗತಿವಾಹಿನಿ ಸುದ್ದಿ: ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ ಸಂಭವಿಸಿ 8 ಜನರು ಸಜೀವದಹನಗೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಎರಡು ಐಸಿಯುಗಳಿದ್ದವು. ಬೆಂಕಿ ಅವಘಡ ಸಂಭವಿಸಿದಾಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಸೇರಿ 8 ಜನರು ಸಾವನ್ನಪ್ಪಿದ್ದಾರೆ.Home add -Advt *ಶಕ್ತಿ ಚಂಡಮಾರುತ ಎಫೆಕ್ಟ್: ಭಾರಿ ಮಳೆ ಮುನ್ಸೂಚನೆ: … Continue reading ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಜನರು ಸಜೀವದಹನ
Copy and paste this URL into your WordPress site to embed
Copy and paste this code into your site to embed