*ರಾಧಿಕಾ ಕುಮಾರಸ್ವಾಮಿ ಬಳಿ 2 ಕೋಟಿ ಸಾಲ ಪಡೆದ ವಿಚಾರ: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಸಚಿವ ಜಮೀರ್ ಅಹ್ಮದ್ ಗೆ 2 ಕೋಟಿ ರೂಪಾಯಿ ಸಾಲ ನೀಡಿದ್ದಾರೆ ಎಂಬ ವಿಚಾರವಾಗಿ ಲೋಕಾಯುಕ್ತ ಮುಂದೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸ್ವತಃ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ನಾನು ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ ಅವರಿಂದ 2 ಕೋಟಿ ಸಾಲ ಪಡೆದಿದ್ದು ನಿಜ. ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ. ಅವರು ಸಾಲ ಕೊಟ್ಟಿದ್ದನ್ನು ನಾನು ಆದಾಯ ತೆರಿಗೆಯಲ್ಲಿ ತೋರಿ೮ಸಿದ್ದೇನೆ. ರಾಅಧಿಕಾ … Continue reading *ರಾಧಿಕಾ ಕುಮಾರಸ್ವಾಮಿ ಬಳಿ 2 ಕೋಟಿ ಸಾಲ ಪಡೆದ ವಿಚಾರ: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed