*ಮೂವರು ಉಗ್ರರು ಎನ್ ಕೌಂಟರ್ ನಲ್ಲಿ ಬಲಿ*
ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮ ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರ ವಿರುದ್ಧದ ಕಾರ್ಯಾಚಾರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನ ಚತ್ರು ಪ್ರದೇಶದಲ್ಲಿ ಭಯೋತ್ಪಾದಕ ನಿಗ್ರಹ ಪಡೆ ನಡೆಸಿದ ಎನ್ ಕೌಂಟರ್ ಕಾರ್ಯಾಚಾರಣೆಯಲ್ಲಿ ಮೂವರು ಜೈಶ್ ಸಂಘಟನೆ ಉಗ್ರರನ್ನು ಸದೆಬಡಿಯಲಾಗಿದೆ.Home add -Advt ಉಗ್ರರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್ 10 ರಿಂದ ಉಗ್ರರ ಅಡಗುದಾಣಗಳ ಮೇಲೆ ಭದ್ರತಾಪಡೆ ಸಿಬ್ಬಂದಿಗಳು ನಿರಂತರ … Continue reading *ಮೂವರು ಉಗ್ರರು ಎನ್ ಕೌಂಟರ್ ನಲ್ಲಿ ಬಲಿ*
Copy and paste this URL into your WordPress site to embed
Copy and paste this code into your site to embed