*ಮೂವರು ಉಗ್ರರು ಎನ್ ಕೌಂಟರ್ ನಲ್ಲಿ ಬಲಿ*
ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮ ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರ ವಿರುದ್ಧದ ಕಾರ್ಯಾಚಾರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನ ಚತ್ರು ಪ್ರದೇಶದಲ್ಲಿ ಭಯೋತ್ಪಾದಕ ನಿಗ್ರಹ ಪಡೆ ನಡೆಸಿದ ಎನ್ ಕೌಂಟರ್ ಕಾರ್ಯಾಚಾರಣೆಯಲ್ಲಿ ಮೂವರು ಜೈಶ್ ಸಂಘಟನೆ ಉಗ್ರರನ್ನು ಸದೆಬಡಿಯಲಾಗಿದೆ. ಉಗ್ರರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್ 10 ರಿಂದ ಉಗ್ರರ ಅಡಗುದಾಣಗಳ ಮೇಲೆ ಭದ್ರತಾಪಡೆ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದರು. … Continue reading *ಮೂವರು ಉಗ್ರರು ಎನ್ ಕೌಂಟರ್ ನಲ್ಲಿ ಬಲಿ*
Copy and paste this URL into your WordPress site to embed
Copy and paste this code into your site to embed