*ಕಂದಕಕ್ಕೆ ಉರುಳಿದ ಸೇನಾ ವಾಹನ: 10 ಯೋಧರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ದೋಡಾದಲ್ಲಿ ಈ ದುರಂತ ಸಂಭವಿಸಿದೆ. ಸೈನಿಕರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಸ್ಥಳದಲ್ಲೇ 10 ಯೋಧರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ಘಟನಾ ಸ್ಥಳದಲ್ಲಿ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಾಗಿದೆ. *ತಹಶಿಲ್ದಾರ್ … Continue reading *ಕಂದಕಕ್ಕೆ ಉರುಳಿದ ಸೇನಾ ವಾಹನ: 10 ಯೋಧರು ದುರ್ಮರಣ*