*ಜಮ್ಮು-ಕಾಶ್ಮೀರದಲ್ಲಿ ಗೆಲುವಿನತ್ತ ಕಾಂಗ್ರೆಸ್-ಎನ್ ಸಿ ಮೈತ್ರಿಕೂಟ; ಹರಿಯಾಣದಲ್ಲಿ ಬಿಜೆಪಿ ಮುನ್ನಡೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳ ಚುನಾವಣಾ ಮತಎಣಿಕೆ ನಡೆಯುತ್ತಿದ್ದು, ಕೆಲವೇ ಹೊತ್ತಲ್ಲಿ ಫಲಿತಾಂಶ ಹೊರಬೀಳಲಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್ ಸಿ ಮೈತ್ರಿಕೂಟ ಮುನ್ನಡೆ ಸಾಧಿಸಿವೆ. ಹರಿಯಾಣದಲ್ಲಿ ಹಾವುಏಣಿ ಆಟ ಶುವಾಗಿದ್ದು, ಸದ್ಯ ಬಿಜೆಪಿ ಮುನ್ನಡೆ ಸಾಧಿಸಿದೆ. ಜಮ್ಮು-ಕಾಶ್ಮೀರ ಹಾಗೂ ಹರಿಯಾಣಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್ ಸಿ ಮೈತ್ರಿ ಕೂಟ ಬಹುಮತದ ಗಡಿ ದಾಟಿ ಮುನ್ನುಗ್ಗಿವೆ. ಕಾಂಗ್ರೆಸ್-ಎನ್ ಸಿ 51 ಕ್ಷೇತ್ರಗಳಲ್ಲಿ ಮುನ್ನಡೆಸಾಧಿಸಿದ್ದು, ಬಿಜೆಪಿ -25 ಹಾಗೂ ಪಿಡಿಪಿ 5 … Continue reading *ಜಮ್ಮು-ಕಾಶ್ಮೀರದಲ್ಲಿ ಗೆಲುವಿನತ್ತ ಕಾಂಗ್ರೆಸ್-ಎನ್ ಸಿ ಮೈತ್ರಿಕೂಟ; ಹರಿಯಾಣದಲ್ಲಿ ಬಿಜೆಪಿ ಮುನ್ನಡೆ*