*ಪಹಲ್ಗಾಮ್ ದಾಳಿಯ ಮೂವರು ಉಗ್ರರನ್ನು ಸದೆಬಡಿದ ಭದ್ರತಾಪಡೆ*
ಪ್ರಗತಿವಾಹಿನಿ ಸುದ್ದಿ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರು ಭದ್ರತಾಪಡೆಗಳ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾಪಡೆಗಳು, ಪೊಲೀಸರು, ಸಿಆರ್ ಪಿಎಫ್ ಆಪರೇಷನ್ ಮಹಾದೇವ್ ಎಂಬ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರನ್ನು ಸದೆಬಡಿಯಲಾಗಿದೆ. ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು. *ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿ; ಹನಿಟ್ರ್ಯಾಪ್ ಬಲೆಗೆ ಬಿದ್ದ ಟೆಕ್ಕಿ: ಆರು … Continue reading *ಪಹಲ್ಗಾಮ್ ದಾಳಿಯ ಮೂವರು ಉಗ್ರರನ್ನು ಸದೆಬಡಿದ ಭದ್ರತಾಪಡೆ*
Copy and paste this URL into your WordPress site to embed
Copy and paste this code into your site to embed