*ಕಾಶ್ಮೀರದಲ್ಲಿರುವ 178 ಕನ್ನಡಿಗರು ಇಂದು ತಾಯ್ನಾಡಿಗೆ*

ಸ್ವತಃ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ ಲಾಡ್ ಪ್ರಗತಿವಾಹಿನಿ ಸುದ್ದಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ.Home add -Advt ಪಹಲ್ಗಾಮ್ ನಲ್ಲಿರುವ ಸಚಿವ ಸಂತೋಷ್ ಲಾಡ್ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಮೃತ ಕನ್ನಡಿಗರ ಕುಟುಂಬ … Continue reading *ಕಾಶ್ಮೀರದಲ್ಲಿರುವ 178 ಕನ್ನಡಿಗರು ಇಂದು ತಾಯ್ನಾಡಿಗೆ*