*ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಮನೆಗಳ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆಯಾದರೂ ಪಾಕಿಸ್ತಾನದಿಂದ ಮತ್ತೆ ಗುಂಡಿನ ದಾಳಿ ಸುದ್ದಿ ವರದಿಯಾಗುತ್ತಿದೆ. ಈ ನಡುವೆ ದೇಶದಾದ್ಯಂತ ಕಟ್ಟೆಚ್ಚರ ಮುಂದುವರೆಸಲಾಗಿದೆ. ಇದೇ ವೇಳೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ. ಜಮ್ಮು-ಕಾಶ್ಮೀರ ತನಿಖಾ ತಡಗಳಿಂದ ಉಗ್ರರ ಸಂಪರ್ಕದಲ್ಲಿರುವವರ ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ದಕ್ಷಿಣ ಕಾಶ್ಮೀರದ ಹಲವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಶೋಫಿಯಾನ್, ಕುಲ್ಗಾಮ್, ಪುಲ್ವಾಮ, ಅನಂತನಾಗ್ ನಲ್ಲಿ ತನಿಖಾ ತಂಡ ದಾಳಿ … Continue reading *ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಮನೆಗಳ ಮೇಲೆ ದಾಳಿ*