*ಜಮ್ಮು-ಕಾಶ್ಮೀರ: ಆರ್ಟಿಕಲ್ 370 ರದ್ದು ಎತ್ತಿಹಿಡಿದ ಸುಪ್ರೀಂ ಕೋರ್ಟ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದು ಪಡಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕೇಂದ್ರ ಸರ್ಕಾರದ 2019ರ ನಿರ್ಧಾರದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರ ನ್ಯಾಯಮೂರ್ತಿಗಳ ಪೀಠ ಈ ತೀರ್ಪು ಪ್ರಕಟಿಸಿದೆ. ಜಮ್ಮು-ಕಾಶ್ಮೀರಕ್ಕೆ ಆರ್ಟಿಕಲ್ 370ನ್ನು ರದ್ದು ಪಡಿಸಿರುವ ಕ್ರಮ ಸೂಕ್ತ ಎಂದು ಹೇಳಿದೆ. ಸೆ.30 2024ರೊಳಗೆ … Continue reading *ಜಮ್ಮು-ಕಾಶ್ಮೀರ: ಆರ್ಟಿಕಲ್ 370 ರದ್ದು ಎತ್ತಿಹಿಡಿದ ಸುಪ್ರೀಂ ಕೋರ್ಟ್*
Copy and paste this URL into your WordPress site to embed
Copy and paste this code into your site to embed