*ಉಗ್ರರ ದಾಳಿ – ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ ಸಿದ್ದರಾಮಯ್ಯ ಕಿಡಿ*
ಪ್ರಗತಿವಾಹಿನಿ ಸುದ್ದಿ: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆHome add -Advt ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ … Continue reading *ಉಗ್ರರ ದಾಳಿ – ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ ಸಿದ್ದರಾಮಯ್ಯ ಕಿಡಿ*
Copy and paste this URL into your WordPress site to embed
Copy and paste this code into your site to embed