ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಮಿನಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಕಾಶ್ಮೀರದ ದೊಡದ ಥರ್ಥಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ 8 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ದೊಡದ ಹೆಚ್ಚುವರಿ ಎಸ್ ಪಿ ಮಾಹಿತಿ ನೀಡಿದ್ದಾರೆ.
ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿಹೋದ ಯುವಕ
ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಲಕ್ಷ ಕಂಠಗಳಲ್ಲಿ ಮೊಳಗಿದ ಗೀತ ಗಾಯನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ