National

*ಕಂದಕಕ್ಕೆ ಉರುಳಿ ಬಿದ್ದ ಕಾರು: ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ SUV ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ದುರಂತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬದಿಲ್ಲ.

Home add -Advt

Related Articles

Back to top button