*ಒಮರ್ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಮುಂದಿನ ಸಿಎಂ: ಫಾರೂಖ್ ಅಬ್ದುಲ್ಲಾ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಜಮ್ಮು-ಕಾಶ್ಮೀರದಲ್ಲಿ ಎನ್ಸಿ-ಕಾಂಗ್ರೆಸ್ ಮೈತ್ರಿಕೂಟ ಗೆಲುವು ಸಾಧಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲ, ಜಮ್ಮು-ಕಾಶ್ಮೀರದ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಂದು ಘೋಷಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಹಾಗೂ ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಫಾರ್ಖ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮುಂದಿನ … Continue reading *ಒಮರ್ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಮುಂದಿನ ಸಿಎಂ: ಫಾರೂಖ್ ಅಬ್ದುಲ್ಲಾ ಘೋಷಣೆ*