*ಬೆಳಗಾವಿ: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ಸಂಭವಿಸಿದ ಸೇನಾ ವಾಹನ ಭೀಕರ ಅಪಘಾತದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಮೂವರು ಯೋಧರ ಪಾರ್ಥಿವ ಶರೀರ ರಾಜಕ್ಕೆ ಆಗಮಿಸಿದೆ. ಬೆಳಗಾವಿಯ ಇಬ್ಬರು ಯೋಧರ ಮೃತದೇಹ ಬೆಳಗಾವಿಗೆ ಆಗಮಿಸಿದ್ದು, ಉಡುಪಿಯ ಓರ್ವ ಯೋಧನ ಮೃತದೇಹ ಉಡುಪಿಯ ಕುಂದಾಪುರಕ್ಕೆ ಆಗಮಿಸಿದೆ. ಇಂದು ಹುತಾತ್ಮ ಯೋಧರ ಅಂತ್ಯಕ್ರಿಯೆಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಬೆಳಗಾವಿಯ ಮರಾಠಾ ರೆಜಿಮೆಂಟ್ ನಲ್ಲಿ ಬೆಳಗಾವಿಯ ಇಬ್ಬರು ಯೋಧರಾದ ದಯಾನಂದ್ ತಿರುಕನ್ನವರ್ ಹಾಗೂ ಮಹೇಶ್ ಮಾರಿಗೊಂಡ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ … Continue reading *ಬೆಳಗಾವಿ: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*