*ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ ಹೇಳಿದರು. *ಬೆಳಗಾವಿ: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed