*ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಂತಿಮ ನಮನ ಸಲ್ಲಿಸಿದರು.Home add -Advt ಇದೇ ವೇಳೆ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ ಹೇಳಿದರು. *ಬೆಳಗಾವಿ: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed