*ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ … Continue reading *ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿಎಂ ಘೋಷಣೆ*