*ಪುಲ್ವಾಮಾದಲ್ಲಿ ಮುಂದುವರೆದ ಎನ್ ಕೌಂಟರ್ ಕಾರ್ಯಾಚರಣೆ; ಮೂವರು ಉಗ್ರರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ನ ನಾದರ್ ಗ್ರಾಮದಲ್ಲಿ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಈ ಪ್ರದೇಶದಲ್ಲಿ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಪುಲ್ವಾಮಾದಲ್ಲಿ ಒಟ್ಟು ಆರು ಉಗ್ರರು ಹತರಾಗಿದ್ದಾರೆ.Home add -Advt *ಬಸ್ … Continue reading *ಪುಲ್ವಾಮಾದಲ್ಲಿ ಮುಂದುವರೆದ ಎನ್ ಕೌಂಟರ್ ಕಾರ್ಯಾಚರಣೆ; ಮೂವರು ಉಗ್ರರ ಹತ್ಯೆ*
Copy and paste this URL into your WordPress site to embed
Copy and paste this code into your site to embed