*ತನ್ನದೇ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಯೋಧರೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಗುಲ್ ಮಾರ್ಗ್ ಪ್ರದೇಶದ ಮಿಲಿಟರಿ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ. ಯೋಧರೊಬ್ಬರು ತನ್ನದೇ ಸರ್ವಿಸ್ ರಿಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೋಧನ ಈ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ರಾಜಸ್ಥಾನ ಮೂಲದ ಲ್ಯಾನ್ಸ್ ನಾಯಕ್ ಬನ್ವರ್ ಲಾಲ್ ಸರನ್ ಆತ್ಮಹತ್ಯೆ ಮಾಡಿಕೊಂಡವರು. ಸದ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. Home add -Advt *ಸಿಎಂ, ಡಿಸಿಎಂ, ಗೃಹಸಚಿವರ … Continue reading *ತನ್ನದೇ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ*