*ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ಬಹುಮಾನ: ಕಾಶ್ಮೀರ ಪೊಲೀಸರಿಂದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 28 ಜನರು ಬಲಿಯಾಗಿದ್ದಾರೆ. ಈಗಾಗಲೇ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಚುರುಕುಗೊಂಡಿದೆ. ಇದೇ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ ನಗದು ಹಣ ಬಹುಮಾನ ಘೊಷಿಸಿದ್ದಾರೆ. ಉಗ್ರರ ಬಗ್ಗೆ ಮಾಹಿತಿ ನೀಡಿದರೆ 20 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಶಂಕಿತ ಉಗ್ರರ ಬಗ್ಗೆ ಸುಳಿವು … Continue reading *ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ಬಹುಮಾನ: ಕಾಶ್ಮೀರ ಪೊಲೀಸರಿಂದ ಘೋಷಣೆ*