*ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಕನ್ನಡಿಗರು ಸೇರಿ 28 ಜನರು ಬಲಿಯಾಗಿದ್ದು, ಮೃತ ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ.Home add -Advt ಮೃತ ಮಂಜುನಾಥ್ ಮೃತದೇಹವನ್ನು ಶಿವಮೊಗ್ಗಕ್ಕೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ರವಾನಿಸಲಾಗಿದೆ. ಭರತ್ ಭೂಷಣ್ ಅವರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಉಗ್ರರ ಗುಂಡೇಟಿಗೆ ಬಲಿಯಾಗಿರುವ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಪಡೆದಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ನಿವಾಸದಲ್ಲಿ … Continue reading *ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed