*ಜಮುನಾ ಪಟ್ಟಣ ಅವರಿಗೆ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಶೇರಟನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಭಾರತದ ಉದ್ಯಮಿ ದಿ. ರತನ್ ಟಾಟಾ ಅವರ ಸ್ಮರಣಾರ್ಥವಾಗಿ ರಾಜ್ ನ್ಯೂಸ್ ಕನ್ನಡ ಹಾಗೂ ರಾಜ್ ಮ್ಯೂಸಿಕ್ ಕನ್ನಡ ಇವರ ಸಹಭಾಗಿತ್ವದಲ್ಲಿ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್-2024 ಅನ್ನು ನೀಡಲಾಯಿತು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೆಸರಾಂತ ಉದ್ಯಮಿಗಳಾದ ಪ್ರದೀಪಕುಮಾರ ಪಟ್ಟಣ ಅವರ ಧರ್ಮಪತ್ನಿ ಜಮುನಾ. ಪಿ. ಪಟ್ಟಣ ಅವರಿಗೆ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್ – 2024ನ್ನು ಸಭೆಯ ಮುಖ್ಯ ಅಥಿತಿಗಳಾದ ಹಾಗೂ ವಿಧಾನಸಭೆಯ ಅಧ್ಯಕ್ಷರಾದ … Continue reading *ಜಮುನಾ ಪಟ್ಟಣ ಅವರಿಗೆ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್*
Copy and paste this URL into your WordPress site to embed
Copy and paste this code into your site to embed