*ಜನಕಲ್ಯಾಣ ಸಮಾವೇಶ: ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಡಿಸಿಎಂ*

ಸರ್ಕಾರ ಕೆಡವಲು ಹೊರಟವರಿಗೆ ಸಂದೇಶ ಪ್ರಗತಿವಾಹಿನಿ ಸುದ್ದಿ: “ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಪ್ರಚಾರ ಮಾಡಲು ಹಾಸನದಲ್ಲಿ ಕೆಪಿಸಿಸಿ ಹಾಗೂ ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಜನಕಲ್ಯಾಣ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹಾಸನದಲ್ಲಿ ಡಿಸೆಂಬರ್ 5 ರಂದು ಸಮಾವೇಶ ನಡೆಯಲಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಈ ಸಮಾವೇಶ ಕೆಪಿಸಿಸಿ … Continue reading *ಜನಕಲ್ಯಾಣ ಸಮಾವೇಶ: ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಡಿಸಿಎಂ*