ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಜನಾರ್ಧನ ರಡ್ಡಿ ಶಾಸಕತ್ವ ರದ್ಧಾಗಿದೆ. ವಿಧಾನ ಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಪ್ರಕಟಣೆ ನೀಡಿದ್ದಾರೆ. ಓಬಳಾಪುರಂ ಗಣಿಗಾರಿಕೆಗೆ ಸಂಬಂಧಿಸಿದಂತೆ ನ್ಯಾಯಾಲಯ ಜನಾರ್ದನ ರಡ್ಡಿಗೆ 7 ವರ್ಷ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಶಾಸಕತ್ವದಿಂದ ಅವರನ್ನು ಅನರ್ಹಗೊಳಿಸಲಾಗಿದೆ. Home add -Advt
Copy and paste this URL into your WordPress site to embed
Copy and paste this code into your site to embed