*ಫೈರಿಂಗ್ ವೇಳೆ ಜನಾರ್ಧನ ರೆಡ್ಡಿ ನಿವಾಸದ ಕಿಟಕಿ ಗಾಜು ಪುಡಿ ಪುಡಿ; ರೆಡ್ದಿ ಮನೆಯಲ್ಲಿ ಎರಡು ಗುಂಡುಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಘರ್ಷಣೆಯಲ್ಲಿ ಗುಂಡಿನ ದಾಳಿ ನಡೆದು ಕಾಂಗ್ರೆಸ್ ಕಾರ್ಯಕರ್ತನೋರ್ವ ಬಲಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದ್ದು, ಇದೇ ಘಟನೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮೇಲೂ ಗುಂಡಿನ ದಾಳಿ ನಡೆದಿದೆ ಎಂಬುದು ಬಹಿರಂಗವಾಗಿದೆ. ಶಾಸಕ ಜನಾರ್ಧನ ರೆಡ್ಡಿ ಅವರ ಅವಂಬಾವಿಯಲ್ಲಿರುವ ನಿವಾಸದ ಬಳಿ ರಾತ್ರಿ ನಡೆದ ಘರ್ಷಣೆ ಗಲಾಟೆ ವೇಳೆ ಫೈರಿಂಗ್ ನಡೆದಿದ್ದು, ಜನಾರ್ಧನ ರೆಡ್ಡಿ ಅವರ ನಿವಾಸದತ್ತ ಗುಂಡಿನ ದಾಳಿ ನಡೆದಿದೆ. ರೆಡ್ದಿ ನಿವಾಸದ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. … Continue reading *ಫೈರಿಂಗ್ ವೇಳೆ ಜನಾರ್ಧನ ರೆಡ್ಡಿ ನಿವಾಸದ ಕಿಟಕಿ ಗಾಜು ಪುಡಿ ಪುಡಿ; ರೆಡ್ದಿ ಮನೆಯಲ್ಲಿ ಎರಡು ಗುಂಡುಗಳು ಪತ್ತೆ*