*ಜನಾರ್ಧನ ರೆಡ್ಡಿ ಮನೆ ಮುಂದೆ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ, ಮನೆಗೆ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಜನಾರ್ಧನ ರೆಡ್ಡಿ ಅವರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿ ಬ್ಯಾನರ್ ಕಟ್ತುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ನಿನ್ನೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಸಮಾವೇಶದಲ್ಲಿ ಪಾಲ್ಗೊಂಡಿದ್ದ … Continue reading *ಜನಾರ್ಧನ ರೆಡ್ಡಿ ಮನೆ ಮುಂದೆ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ*