*ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಜನಾರ್ಧನ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಬೆನ್ನಲ್ಲೇ ಶಾಸಕ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರೀಲ್ಸ್ ಹಾಗೂ ಫೋಟೋ ಶೂಟ್ ಗೆ ಮಾಡೆಲ್ ಹೌಸ್ ಗೆ ಹೋಗಿದ್ದ ಕೆಲ ಯುವಕರ ಗುಂಪಿನಲ್ಲಿದ್ದ ಓರ್ವ ಅಪ್ರಾಪ್ತನಿಂದ ಅಚಾನಕ್ ಆಗಿ ಬೆಂಕಿ ತಗುಲಿದೆ. ಪ್ರಕರಣದಲ್ಲಿ ಆರು ಅಪ್ರಾಪ್ತರು ಸೇರಿ ಎಂಟು ಜನರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರಲ್ಲಿ ಯಾರಿಗೂ ರಾಜಕೀಯ ನಂಟು ಇಲ್ಲ. ಮೇಲ್ನೋಟಕ್ಕೆ ಇದೊಂದು … Continue reading *ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಜನಾರ್ಧನ ರೆಡ್ಡಿ*