*ಶೆಟ್ಟರ್ ಬಳಿಕ ಜನಾರ್ಧನ ರೆಡ್ಡಿಗೂ ಬಿಜೆಪಿ ಗಾಳ; ಮತ್ತೆ ಕಮಲದತ್ತ ಮುಖ ಮಾಡ್ತಾರಾ ಮಾಜಿ ಸಚಿವ?*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಬೆನ್ನಲ್ಲೇ ಹಲವು ನಾಯಕರನ್ನು ಪಕ್ಷಕ್ಕೆ ವಾಪಾಸ್ ಕರೆತರುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಯತ್ನಿಸಿದ್ದು, ಇದೀಗ ಮಾಜಿ ಸಚಿವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೂ ಗಾಳ ಹಾಕಿದ್ದಾರೆ ಎಂಬ ಮಾತು ಕೇಳಿಬಂದಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕರೂ ಆಗಿರುವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅವರಿಗೆ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸುವಂತೆಯೂ ಕೋರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.Home add -Advt ಪಕ್ಷ ವಿಲೀನದ … Continue reading *ಶೆಟ್ಟರ್ ಬಳಿಕ ಜನಾರ್ಧನ ರೆಡ್ಡಿಗೂ ಬಿಜೆಪಿ ಗಾಳ; ಮತ್ತೆ ಕಮಲದತ್ತ ಮುಖ ಮಾಡ್ತಾರಾ ಮಾಜಿ ಸಚಿವ?*