Latest

ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜನಾರ್ಧನ ರೆಡ್ಡಿ ತೀವ್ರ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡ ರಾತ್ರಿಯೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Home add -Advt

 

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ*- *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

Related Articles

Back to top button