*ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಗಂಗಾವತಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಳ್ಳಾರಿ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ. ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷ ಜೈಲುಶಿಕ್ಷೆ ಅನುಭವಿಸಿ ಜಾಮೀನು ಮೇಲೆ ಹೊರಗಿರುವ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ಪ್ರವೇಶವಿಲ್ಲ ಎಂದು ನಿರ್ಬಂಧ ವಿಧಿಸಿತ್ತು. ಇದೀಗ 9 ವರ್ಷಗಳ ಬಳಿಕ ಜನಾರ್ಧನ ರೆಡ್ಡಿಯವರಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ತೆರವುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ … Continue reading *ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್*