*ಜನಸ್ಪಂದನ: ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್*

ನೂರಾರು ಜನರ ಭೇಟಿ; ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸೂಚನೆHome add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಮತ್ತು ಸಮಸ್ಯೆಗಳನ್ನು ಆಲಿಸಿದರು. ವಿವಿಧ ಗ್ರಾಮಗಳು ಹಾಗೂ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ವೈಯಕ್ತಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಗಮನಕ್ಕೆ ತಂದರು. ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ … Continue reading *ಜನಸ್ಪಂದನ: ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್*