Latest

ಜನತಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿರುವ ಜನತಾ ಕರ್ಫ್ಯೂ ಮಾರ್ಗಸೂಚಿ ಪ್ರಕಟವಾಗಿದೆ.

ನಾಳೆಯಿಂದ ಮೇ 10 ರವರೆಗೆ ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸರಕಾರ ಮುಂದಾಗಿದೆ.

Home add -Advt

ಅಂತರಜಿಲ್ಲಾ ಸಂಚಾರವನ್ನೂ ಸಂಪೂರ್ಣ ನಿಷೇಧಿಸಲಾಗಿದೆ. ವಿಮಾನ ಮತ್ತು ರೈಲ್ವೆ ಸಂಚಾರ ಎಂದಿನಂತೆ ಇರಲಿದೆ.

ಮಾರ್ಗಸೂಚಿ ಇಲ್ಲಿದೆ, ಕ್ಲಿಕ್ ಮಾಡಿ – Covid-19 Guidelines 26.04.2021

 

14 ದಿನ ಏನಿರುತ್ತೆ ಏನಿರಲ್ಲ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ನಾಳೆಯಿಂದಲೇ ಜನತಾ ಕರ್ಫ್ಯೂ

Related Articles

Back to top button