Kannada NewsKarnataka News

ಸಂಸದ ಜೊಲ್ಲೆಯಿಂದ ಜನತಾ ದರ್ಶನ

ಪ್ರಗತಿವಾಹಿನಿ ಸುದ್ದಿ, ಯಕ್ಸಂಬಾ –ಯಕ್ಸಂಬಾ ಗ್ರಾಮದಲ್ಲಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ  ಜನತಾ ದರ್ಶನ ನಡೆಸಿದರು.

ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರೈತರ ಹಾಗೂ ಗ್ರಾಮದ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು.

 

  ಸ್ವೀಕರಿಸಿದ ಪತ್ರಗಳನ್ನು ಪರಿಶೀಲನೆ ನಡೆಸಿ ಅವುಗಳನ್ನು ಗಣನೆಗೆ ತೆಗೆದುಕೊಂಡು ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಲು ಪ್ರಾಮಾಣಕ ಪ್ರಯತ್ನ ಮಾಡುವುದಾಗಿ ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button