ಜನರ ಅಲೆದಾಟ ತಪ್ಪಿಸಲು ಜನತಾ ದರ್ಶನ: ಪ್ರಕಾಶ್ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಹೇಳಿದರು. ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.Home add -Advt ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದಾಗ್ಯೂ ಜನರ ಅಲೆದಾಟವನ್ನು … Continue reading ಜನರ ಅಲೆದಾಟ ತಪ್ಪಿಸಲು ಜನತಾ ದರ್ಶನ: ಪ್ರಕಾಶ್ ಹುಕ್ಕೇರಿ