*ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ನಾಡು ನಾಳೆ ಸಾಕ್ಷಿಯಾಗಲಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ. ಮುಖ್ಯಮಂತ್ರಿಗಳ ಸೂಚನೆ ಏನು? ಆಡಳಿತಕ್ಕೆ ಚುರುಕು ಮುಟ್ಟಿಸಿ, … Continue reading *ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”*