*ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ 3,812 ಅರ್ಜಿಗಳ ಸ್ವೀಕಾರ*

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3,812 ಅರ್ಜಿಗಳನ್ನು ಸ್ವೀಕರಿಸಲಾಗಿದೆ.Home add -Advt ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ … Continue reading *ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ 3,812 ಅರ್ಜಿಗಳ ಸ್ವೀಕಾರ*